ಎಸ್ಸೆಸ್ಸೆಫ್ ಪೇರಿಮಾರ್ ಯುನಿಟ್ 4 ನೇ ವಾರ್ಷಿಕ ಮಹ್ಳರತುಲ್ ಬದ್ರಿಯ ಮಜ್ಲಿಸ್ :ಯಶಸ್ವಿಗೆ ಎಸ್ಸೆಸ್ಸೆಫ್ ಮಂಗಳೂರು ಡಿವಿಷನ್ ಕರೆ

ಮಂಗಳೂರು:ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ (ಎಸ್ಸೆಸ್ಸೆಫ್) ಪೇರಿಮಾರ್ ಯುನಿಟ್ ಆಶ್ರಯದಲ್ಲಿ ಇದೇ ಬರುವ ನವೆಂಬರ್ 19(ಶನಿವಾರ) ಮಗ್ರಿಬ್ ನಮಾಜಿನ ಬಳಿಕ ಮಸ್ಜಿದುಲ್ ಖಿಲ್ರ್ ಸಭಾಂಗಣ, ಪೇರಿಮಾರ್ ನಲ್ಲಿ 4 ನೇ ವಾರ್ಷಿಕ ಮಹ್ಳರತುಲ್ ಬದ್ರಿಯ ಮಜ್ಲಿಸ್ ನಡೆಯಲಿದೆ. 

ಉಡುಪಿ - ಚಿಕ್ಕಮಗಳೂರು ಸಂಯುಕ್ತ ಖಾಝಿ ಝೈನುಲ್ ಉಲಮಾ ಮಾಣಿ ಉಸ್ತಾದ್, ಸಯ್ಯಿದ್ ತ್ವಾಹ ತಂಙಳ್, ಶಹೀನ್ ಬಾಬು ಇತರ ಗಣ್ಯ ವ್ಯಕ್ತಿಗಳು ಪಾಲ್ಗೊಳ್ಳುವ ಈ ಕಾರ್ಯಕ್ರಮಕ್ಕೆ ಡಿವಿಷನ್ ವ್ಯಾಪ್ತಿಯ ಹೆಚ್ಚಿನ ಸಂಖ್ಯೆಯ ನಾಯಕರು, ಕಾರ್ಯಕರ್ತರು ಪಾಲ್ಗೊಂಡು ಕಾರ್ಯಕ್ರಮ ಸಂಪೂರ್ಣ ಯಶಸ್ವಿಗೊಳಿಸಬೇಕಾಗಿ ಡಿವಿಷನ್ ಅಧ್ಯಕ್ಷರಾದ ಮುಹಮ್ಮದ್ ಅಝ್ಮಲ್ ಮತ್ತು ಪ್ರಧಾನ ಕಾರ್ಯದರ್ಶಿ ನೌಸಿಫ್ ಪಂಜಿಮೊಗರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Comments

Popular posts from this blog

ಸುನ್ನೀ ಯುವಜನ ಸಂಘ (SYS), ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ (SSF) ಅರಬನ ವಳವೂರು ಯುನಿಟ್ 3 ದಿನಗಳ ಧಾರ್ಮಿಕ ಕಾರ್ಯಕ್ರಮ :ಯಶಸ್ವಿಗೆ ಎಸ್ಸೆಸ್ಸೆಫ್ ಮಂಗಳೂರು ಡಿವಿಷನ್ ಕರೆ

ಹೆಣ್ಮಕ್ಕಳ ಶಿಕ್ಷಣಕ್ಕೆ ಅಡ್ಡಿ, ಕೋರ್ಟ್ ತೀರ್ಪಿನ ದುರ್ಬಳಕೆ ವಿರುದ್ಧ ಪ್ರತಿಭಟನೆ:ಯಶಸ್ವಿಗೊಳಿಸಲು ಎಸ್ಸೆಸ್ಸೆಫ್ ಕ್ಯಾಂಪಸ್ ಮಂಗಳೂರು ಡಿವಿಷನ್ ಕರೆ

ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್: ಯಶಸ್ವಿಗೊಳಿಸಲು ಎಸ್ಸೆಸ್ಸೆಫ್ ಮಂಗಳೂರು ಡಿವಿಷನ್ ಕರೆ